LATEST NEWS2 months ago
ಜೈನ ಧರ್ಮವ ನಿರಾಕರಿಸಿದರೆ ಸಲ್ಲೇಖನ ವ್ರತ ಕೈಗೊಳ್ಳಲಾಗುವುದು; ಜೈನಮುನಿ ಹೀಗೆನ್ನಲು ಕಾರಣವೇನು ?
ಹುಬ್ಬಳ್ಳಿ : “ಜೈನ ಅಭಿವೃದ್ಧಿ ನಿಗಮ- ಮಂಡಳಿ ಸ್ಥಾಪನೆ ಸೇರಿದಂತೆ ಒಟ್ಟು 7 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಭರವಸೆ ನೀಡಿತ್ತು. ಆದರೆ , ಇದುವರೆಗೆ ಮೂರು ಬೇಡಿಕೆಗಳು ಮಾತ್ರ ಈಡೇರಿವೆ....