ಮಂಗಳೂರು : ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಬಿಜೆಪಿ ನಾಯಕರ ವಿರುದ್ಧ ಸುಳ್ಳು ಕೇಸ್ ದಾಖಲಿಸುವುದು ಕಾಂಗ್ರೆಸ್ ಚಾಳಿಯಾಗಿದೆ. ಅಂತಹುದೇ ಘಟನೆ ಶಕ್ತಿ ನಗರದ ಶ್ರೀ ಕೃಷ್ಣಾ ಭಜನಾ ಮಂದಿರದಲ್ಲೂ ನಡೆದಿದ್ದು, ಗೊಂದಲ ಇಲ್ಲದೆ...
ಮಂಗಳೂರು : ಕಾಂಗ್ರೆಸ್ ಕಾರ್ಯಕರ್ತರೊಬ್ಬರಿಗೆ ಹ*ಲ್ಲೆ ನಡೆಸಿದ ಆರೋಪದಲ್ಲಿ ಶಾಸಕ ವೇದವ್ಯಾಸ್ ಕಾಮತ್ ಸಹಿತ 12 ಜನರ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾಂಗ್ರೆಸ್ ಕಾರ್ಯಕರ್ತ ಯಶವಂತ ಪ್ರಭು ಎಂಬವರು ಕಂಕನಾಡಿ ಪೊಲೀಸರಿಗೆ ನೀಡಿದ ದೂರಿನ...
ಮಂಗಳೂರು: ಕಾಮಗಾರಿಗಳ ಉದ್ಘಾಟನೆಯ ವಿಚಾರದಲ್ಲಿ ಮಂಗಳೂರು ನಗರದಲ್ಲಿ ಹಗ್ಗ ಜಗ್ಗಾಟ ಆರಂಭವಾಗಿದ್ದು, ಇದೀಗ ಉದ್ಘಾಟನೆಗೊಂಡು ಸ್ಥಳಾಂತರಗೊಂಡಿದ್ದ ಸೇವಾ ಕೇಂದ್ರಗಳಿಗೆ ಬೀಗ ಬಿದ್ದಿದೆ. ಇದರಿಂದಾಗಿ ಪ್ರಾಥಮಿಕ ಆರೋಗ್ಯ ಕೇಂದ್ರ, ಪಶು ಚಿಕಿತ್ಸಾ ಕೇಂದ್ರ, ಹಾಗೂ ಮಹಾನಗರ ಪಾಲಿಕೆ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರಾಗಿ ಹಾಲಿ ಅಧ್ಯಕ್ಷ ಸತೀಶ್ ಕುಂಪಲ ಅವರು ಪುನರಾಯ್ಕೆಯಾಗಿದ್ದಾರೆ. ಮಂಗಳೂರಿನ ಪಿವಿಎಸ್ ಬಳಿ ಇರುವ ಜಿಲ್ಲಾ ಬಿಜೆಪಿ ಕಚೆರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಬಿಜೆಪಿ ಚುನಾವಣಾಧಿಕಾರಿ ರಾಜೇಶ್...
ಮಂಗಳೂರು: ಉದ್ಯಮಿಗಳ ಮತ್ತು ವೃತ್ತಿಪರರ ಸಂಘಟನೆ ಬಿಸ್ನೆಸ್ ನೆಟ್ವರ್ಕ್ ಇಂಟರ್ ನ್ಯಾಶನಲ್ – ಬಿಎನ್ಐ ಮಂಗಳೂರು ಮತ್ತು ಉಡುಪಿ ವತಿಯಿಂದ ಬಿಗ್ ಬ್ರಾಂಡ್ಸ್ ಎಕ್ಸ್ಪೊ – 2024 ಪ್ರದರ್ಶನ ಇಂದು ಮಂಗಳೂರಿನ ಡಾ. ಟಿ.ಎಂ.ಎ. ಪೈ...
ಮಂಗಳೂರು: ರಾಜ್ಯದ ಎರಡನೇ ಅತೀ ಎತ್ತರದ ಹಾಗೂ ಜಿಲ್ಲೆಯ ಅತೀ ಎತ್ತರದ ರಾಷ್ಟ್ರ ಧ್ವಜಸ್ತಂಭ ಕದ್ರಿ ಪಾರ್ಕ್ನಲ್ಲಿ ಅನಾವರಣಗೊಂಡಿದೆ. ಬುಧವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ಹಾಗೂ ಮೇಯರ್...
ಮಂಗಳೂರು: ಕಳೆದೆರಡು ದಿನಗಳಿಂದ ರಾಜ್ಯಾದ್ಯಂತ ಆರಂಭವಾಗಿರುವ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಂಗಳೂರಿನಲ್ಲಿಯೂ ಚಾಲನೆ ನೀಡಲಾಗಿದೆ. ಇಂದು ಮಂಗಳೂರಿಗೆ ಆಗಮಿಸಿದ್ದ ಮಾಜಿ ಸಿಎಂ ಡಿವಿ ಸದಾನಂದ ಗೌಡರಿಂದ ಈ ಅಭಿಯಾನ ಆರಂಭಿಸಲಾಗಿದೆ. ಶಾಸಕ ವೇದವ್ಯಾಸ್ ಕಾಮತ್, ಮೇಯರ್...
ಮಂಗಳೂರು: 78ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಇಲ್ಲಿನ ಕರಾವಳಿ ಉತ್ಸವ ಮೈದಾನದಿಂದ ರಾಷ್ಟ್ರಕವಿ ಗೋವಿಂದ ಪೈ ವೃತ್ತದವರೆಗೆ ತ್ರಿವರ್ಣ ಯಾತ್ರೆ ನಡೆಯಿತು. 75 ಮೀ ಉದ್ದದ ತ್ರಿವರ್ಣ ಧ್ವಜ ಈ ಯಾತ್ರೆಯ ವಿಶೇಷ ಆಕರ್ಷಣೆಯಾಗಿತ್ತು. ಕರಾವಳಿ...
ಮಂಗಳೂರು ( ವಿಧಾನಸೌಧ) : ವಿಧಾನ ಸಭಾ ಮುಂಗಾರು ಅಧಿವೇಶದಲ್ಲಿ ವಿರೋಧ ಪಕ್ಷಗಳ ಗದ್ಧಲದ ನಡುವೆ ಮಳೆಗಾಲದ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ಬಿಜೆಪಿ ಪ್ರಾಬಲ್ಯ ಇರುವ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕರು ವಾಲ್ಮೀಕಿ...
ಮಂಗಳೂರಿನಲ್ಲಿ ದೀಪಾವಳಿ ಸಂದರ್ಭ ಪಟಾಕಿ ಮಾರಾಟ ಮಳಿಗೆ ತೆರೆಯಲು ಬೈಕಂಪಾಡಿ ಎಪಿಎಂಸಿ, ಕೇಂದ್ರ ಮೈದಾನ, ಪಚ್ಚನಾಡಿ, ಬೋಂದೇಲ್ ಸೇರಿದಂತೆ ಕೆಲವೇ ಮೈದಾನಗಳಲ್ಲಿ ಸ್ಥಳ ಗುರುತಿಸಿರುವ ಬಗ್ಗೆ ಶಾಸಕ ಡಿ. ವೇದವ್ಯಾಸ ಕಾಮತ್ ಆಕ್ರೋಶ ವ್ಯಕ್ತ ಪಡಿಸಿದ್ದಾರೆ....
You cannot copy content of this page