ಮಂಗಳೂರು/ಮುಂಬೈ : ಕರಿಷ್ಮಾ ಕಪೂರ್ ಮಾಜಿ ಪತಿ, ಉದ್ಯಮಿ ಸಂಜಯ್ ಕಪೂರ್ ಹೃದಯಾ*ಘಾತದಿಂದ ನಿ*ಧನರಾಗಿದ್ದಾರೆ. ಅವರಿಗೆ 53 ವರ್ಷ ವಯಸ್ಸಾಗಿತ್ತು. ಇಂಗ್ಲೆಂಡ್ನಲ್ಲಿದ್ದ ಸಂಜಯ್ ಕಪೂರ್ ಗಾರ್ಡ್ಸ್ ಪೋಲೊ ಕ್ಲಬ್ನಲ್ಲಿ ಪೋಲೋ ಆಡುತ್ತಿದ್ದಾಗ ಇದ್ದಕ್ಕಿದ್ದಂತೆ ಕು*ಸಿದು ಬಿ*ದ್ದರೆನ್ನಲಾಗಿದೆ....
ಮಂಗಳೂರು/ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ನಿವಾಸದ ಮೇಲೆ ಬಾಂ*ಬ್ ದಾಳಿ ಆಗಬೇಕು ಎಂಬುದಾಗಿ ಪ್ರಚೋದನಕಾರಿ ವೀಡಿಯೋ ಮಾಡಿ ಹರಿಬಿಟ್ಟಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಮಂಗಮ್ಮನ ಪಾಳ್ಯ ನಿವಾಸಿ, ನವಾಜ್ ಬಂಧಿತ ಆರೋಪಿ. ಈತ ತನ್ನ ‘ಪಬ್ಲಿಕ್...
ಉಡುಪಿ : ʼಹಿಂದೂಸ್ತಾನ್ ನಹಿ ಮುಸ್ಲಿಂಸ್ತಾನ್ʼ ಎಂದು ಕಾರ್ಕಳ ತಾಲೂಕಿನ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ವಸತಿ ನಿಲಯದ ಗೋಡೆಯ ಮೇಲೆ ವಿದ್ಯಾರ್ಥಿನಿಯೊಬ್ಬಳು ಬರೆದಿದ್ದಾಳೆ. ಈ ದೇಶ ವಿರೋಧಿ ಬರಹವು ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ....
ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉದ್ರೇಕಕಾರಿ ಮತ್ತು ಪ್ರಚೋದನ ಕಾರಿಯಾಗಿ ಪೋಸ್ಟ್ ಮಾಡಿದ್ದ ವ್ಯಕ್ತಿಯೊಬ್ಬನ ಇನ್ಸ್ಟಾಗ್ರಾಂ ಪೇಜನ್ನು ಈಗ ರದ್ದು ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಒಂದು ಸಮುದಾಯ...
ಮಂಗಳೂರು : ಪೆಹಲ್ಗಾಮ್ ದಾಳಿ ಬಳಿಕ ಭಾರತ ಹಾಗೂ ಪಾಕ್ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಅಮಾಯಕರ ಬಲಿಯನ್ನು ಸಹಿಸದ ಭಾರತ ಪ್ರತಿಕಾರವಾಗಿ ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಬಳಿಕ ಪ್ರತಿಕಾರ ಯುದ್ಧಗಳು ನಡೆಯುತ್ತಲೇ ಇವೆ. ಇಡೀ...
ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿದ್ದ ಚಿನ್ನ, ಬ್ಯಾಂಕ್ನಲ್ಲಿದ್ದ ಹಣ, ವಾಹನಗಳನ್ನು ಕಳ್ಳರು ಕದ್ದುಕೊಂಡು ಪರಾರಿಯಾದ ಘಟನೆಯನ್ನು ನಾವು ಕೇಳಿದ್ದೇವೆ. ಆದರೆ ಇಲ್ಲೊಂದು ಇಬ್ಬರು ಮಹಿಳೆಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕಿ ಸೇರಿಕೊಂಡು ಮನೆಯಲ್ಲಿದ್ದ ಬೆಕ್ಕನ್ನೇ ಕದ್ದಿದ್ದಾರೆ....
ಮಂಗಳೂರು : ಹಿಂದೂ ಸಂಘಟನೆಗಳ ಮುಖಂಡ, ರೌಡಿಶೀಟರ್ ಸುಹಾಸ್ ಶೆಟ್ಟಿ ಮರ್ಡರ್ ಕೇಸ್ ಸದ್ಯ ಕರ್ನಾಟಕದಲ್ಲಿ ಫುಲ್ ಕೋಲಾಹಲ ಸೃಷ್ಟಿಸಿದೆ. ಮತ್ತೊಂದೆಡೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ನಿನ್ನೆ ಸುಹಾಸ್ ಹತ್ಯೆಯಾದ ಕೆಲವೇ ನಿಮಿಷಗಳಲ್ಲಿ ಸೋಶಿಯಲ್ ಮೀಡಿಯಾದಲ್ಲಿ...
ಮಂಗಳೂರು : ಧರ್ಮ ಹಾಗು ದೇಶ ವಿರೋಧಿ ಪೋಸ್ಟನ್ನು ಸಾಮಾಜಿಕ ಜಾಲತಾಣ X ನಲ್ಲಿ ಮಂಗಳೂರಿನ ವೈದ್ಯೆಯೊಬ್ಬಳು ಪೋಸ್ಟ್ ಹಾಕಿದ್ದು ಇದೀಗ ಪ್ರಕರಣ ದಾಖಲಾಗಿದೆ. ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ವೈದ್ಯೆ ಅಫೀಫ ಫಾತಿಮಾ ಎಂಬಾಕೆ ದೇಶ...
ಮಂಗಳೂರು/ಬೆಂಗಳೂರು : ಸಾಮಾನ್ಯವಾಗಿ ಕುಟುಂಬದವರು ಅಥವಾ ಆತ್ಮೀಯರು ಯಾರಾದರೂ ನಿ*ಧನರಾದರೆ ಶ್ರ*ದ್ಧಾಂಜಲಿ ಪೋಸ್ಟ್ ಹಾಕಲಾಗುತ್ತದೆ. ಆದರೆ, ಇಲ್ಲಿ ಯುವಕನೋರ್ವ ತನ್ನದೇ ಶ್ರದ್ಧಾಂ*ಜಲಿ ಫೋಸ್ಟ್ ಹಂಚಿಕೊಂಡಿದ್ದಾರೆ. ಲಿಂಕ್ಡ್ ಇನ್ನಲ್ಲಿ ಹಂಚಿಕೊಳ್ಳಲಾಗಿರುವ ಈ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ....
ಮಂಗಳೂರು/ಬೆಂಗಳೂರು : ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ವೇಳೆ ಪಂಚ ಗ್ಯಾರಂಟಿಗಳನ್ನು ಘೋಷಿಸಿತ್ತು. ಕೊಟ್ಟ ಮಾತನ್ನು ಉಳಿಸಿಕೊಳ್ಲುವ ನಿಟ್ಟಿನಲ್ಲಿ ಅವುಗಳನ್ನು ಅಧಿಕಾರಕ್ಕೆ ಬಂದ ಅವಧಿಯಲ್ಲಿಯೇ ಯೋಜನೆಗಳೆಲ್ಲವನ್ನೂ ಜಾರಿಗೊಳಿಸಿತ್ತು. ಈ ಪೈಕಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವಾದ...
You cannot copy content of this page