LATEST NEWS1 year ago
ಅಪಾರ್ಟ್ಮೆಂಟ್ ಮೇಲಿಂದ ಹಾರಿ ಪ್ರೇಮಿಗಳು ಆತ್ಮಹತ್ಯೆ.!
ವಿಶಾಖಪಟ್ಟಣಂ: ಅಪಾರ್ಟ್ಮೆಂಟ್ನಿಂದ ಹಾರಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆದಿದೆ. ವೆಂಕಟೇಶ್ವರ ಕಾಲೋನಿಯಲ್ಲಿ ಅಪಾರ್ಟ್ಮೆಂಟ್ ಮೇಲಿಂದ ಹಾರಿ ದಂಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಚಾರ ತಿಳಿದ ಗಜುವಾಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ...