LATEST NEWS11 months ago
ಪತಿಯಿಂದಲೇ ಭೀಕರ ಹ*ತ್ಯೆಯಾದ ‘ಭಜರಂಗಿ’ ಸಿನೆಮಾ ನಟಿ ..!
ಮೈಸೂರು: ನಟಿ ಹಾಗೂ ಕಾಂಗ್ರೆಸ್ ಸಕ್ರಿಯ ಕಾರ್ಯಕರ್ತೆ ವಿದ್ಯಾ ನಂದೀಶ್ ಭೀಕರವಾಗಿ ಕೊಲೆಯಾಗಿರುವ ದುರ್ಘಟನೆ ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೌಟುಂಬಿಕ ಕಲಹದಿಂದಾಗಿ ನಟಿ ಹ*ತ್ಯೆಯಾಗಿದ್ದು, ವಿದ್ಯಾ ಅವರನ್ನು ಪತಿ ನಂದೀಶ್...