ಬಂಟ್ವಾಳ: ಕೋಳಿ ಸಾಗಾಟದ ಟೆಂಪೋ ಪ*ಲ್ಟಿಯಾಗಿ ನೂರಾರು ಕೋಳಿಗಳು ಸಾ*ವನ್ನಪ್ಪಿರುವ ಘಟನೆ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಕನ್ಯಾನದ ಕುಳಾಲು ಎಂಬಲ್ಲಿ ಘಟನೆ ನಡೆದಿದೆ. ಕಡಿದಾದ ರಸ್ತೆಯಲ್ಲಿ ಇನ್ನೊಂದು ವಾಹನಕ್ಕೆ ಸೈಡ್ ಕೊಡುವ ಸಂದರ್ಭದಲ್ಲಿ ಪಿಕಪ್...
ಮಂಗಳೂರು: ವೃದ್ಧ ಕ್ರೈಸ್ತ ದಂಪತಿ ಮೇಲೆ ಹಲ್ಲೆ ನಡೆಸಿದ ಧರ್ಮಗುರು ನೆಲ್ಸನ್ ಒಲಿವೆರಾ ಅವರನ್ನು ಫಾದರ್ ಹುದ್ದೆಯಿಂದ ತೆರವು ಮಾಡಿ ಮಂಗಳೂರು ಡಯಾಸಿಸ್ ಆದೇಶ ಮಾಡಿದೆ. ಮಂಗಳೂರು ಧರ್ಮ ಪ್ರಾಂತ್ಯದ ಬಿಷಪ್ ಕಚೇರಿಯಿಂದ ತಕ್ಷಣದಿಂದಲೇ ಜಾರಿ...
ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯಲ್ಲಿ ಟ್ರಸ್ಟ್ ಕಾರ್ಯದರ್ಶಿಯ ಗಮನಕ್ಕೆ ತಾರದೇ , ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ದುರುಪಯೋಗ ಪಡಿಸಿದ ಶಾಲೆಯ ಟ್ರಸ್ಟಿಗಳ ವಿರುದ್ಧ ವಿಟ್ಲ...
ವಿಟ್ಲ: ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಮಾದಕ ವಸ್ತು ಸೇವಿಸುತ್ತಿದ್ದ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸಾಲೆತ್ತೂರು ಮೆದು ನಿವಾಸಿ ಅಬೂಬಕ್ಕರ್ ಸಿದ್ದೀಕ್(30), ಕೊಳ್ನಾಡು ಕಾನಭಜನ ನಿವಾಸಿ ಕಬೀರ್(30) ಬಂಧಿತ ಆರೋಪಿಗಳು. ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ...
ವಿಟ್ಲ: ತೋಟದಲ್ಲಿ ಕಾಳುಮೆಣಸು ಕೊಯ್ಯುತ್ತಿದ್ದಾಗ ಮರದಿಂದ ಬಿದ್ದು ವ್ಯಕ್ತಿಯೋರ್ವರು ಸಾವನ್ನಪ್ಪಿದ ಘಟನೆ ವಿಟ್ಲದಲ್ಲಿ ನಡೆದಿದೆ. ಬೆಳ್ತಂಗಡಿ ಮಚ್ಚಿನ ಭುಜಂಗಬೆಟ್ಟು ನಿವಾಸಿ ಕೇಶವ ನಾಯ್ಕ (54) ಮೃತ ದುರ್ದೈವಿ. ಇವರು ಕೇಪು ಗ್ರಾಮದ ಕೃಷಿಕರೊಬ್ಬರ ತೋಟದಲ್ಲಿ ಹಲಸಿನ...
ವಿಟ್ಲ: ರಿಕ್ಷಾ ಮತ್ತು ಕಾರು ನಡುವೆ ಅಪಘಾತ ಸಂಭವಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೊಡಾಜೆ ಮಸೀದಿ ಬಳಿ ನಡೆದಿದೆ. ರಿಕ್ಷಾದಲ್ಲಿದ್ದ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು ಸಹಪ್ರಯಾಣಿಕರು ಕೂಡಾ ಗಾಯಗೊಂಡಿದ್ದಾರೆ. ಮಾಣಿಯಿಂದ ಅನಂತಾಡಿಗೆ...
ವಿಟ್ಲ: ಆಟೋ ರಿಕ್ಷಾದಲ್ಲಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಪೊಲೀಸರು ದಾಳಿ ನಡೆಸಿ ಮಾಂಸ ಹಾಗೂ ರಿಕ್ಷಾವನ್ನು ವಶಪಡಿಸಿಕೊಂಡ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ. ವಿಟ್ಲ ಠಾಣಾ ಪೊಲೀಸ್ ಇನ್ಸ್ಪೆಕ್ಟರ್ ನಾಗರಾಜ್...
ವಿಟ್ಲ: ಗುಂಡಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯೊಬ್ಬನ ಮೃತದೇಹ ಪತ್ತೆಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆಯ ಜರಿಮೂಲೆ ಎಂಬಲ್ಲಿ ನಡೆದಿದೆ. ಸ್ಥಳೀಯರು ಸೊಪ್ಪು ಸೌದೆ ತರಲು ಗುಡ್ಡಕ್ಕೆ...
ವಿಟ್ಲ: ಟೈಮಿಂಗ್ಸ್ ವಿಚಾರದಲ್ಲಿ ಎರಡು ಖಾಸಗಿ ಬಸ್ಸಿನ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸುನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ಚಾಲಕರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ ಎರಡು ದಿನಗಳ ಹಿಂದೆ...
ವಿಟ್ಲ: ಮಹಿಳೆಯೋರ್ವರು ವಿಷ ಸೇವನೆ ಮಾಡಿ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕಸಬ ಗ್ರಾಮದ ಕೈಂತಿಲ ಎಂಬಲ್ಲಿ ನಡೆದಿದೆ. ಇಲ್ಲಿನ ಕಸಬ ಗ್ರಾಮದ ಕೈಂತಿಲ ನಿವಾಸಿ ಗಿರಿಯಪ್ಪ ಗೌಡರ ಪತ್ನಿ...
You cannot copy content of this page