ಕೇರಳ: ವಯನಾಡ್ ಸಮೀಪದ ತಮರಶೆರಿ ಘಾಟ್ ಬಳಿ ಭೂಕುಸಿತ ಸಂಭವಿಸಿದೆ. ಈ ಹಿನ್ನೆಲೆ ವಾಹನ ಸಂಚಾರಕ್ಕೆ ಅಡಚಣೆಯಾಗಿದ್ದು, ವಯನಾಡ್ಗೆ ಬದಲಿ ಮಾರ್ಗ ಸೂಚಿಸಿದೆ. ವಯನಾಡ್ಗೆ ಆಗಮಿಸುವವರು ಬದಲೀ ಮಾರ್ಗವಾದ ಗೋಣಿಕೊಪ್ಪ ಕೂಟುಪುಳ – ಇರಿಟ್ಟಿ ಮಾರ್ಗದ...
ಮಂಗಳೂರು: ಇನ್ಫೊಸಿಸ್ ಉದ್ಯೋಗಿಯೊಬ್ಬರು ಹೃದಯಾಘಾತಕ್ಕೆ ಬ*ಲಿಯಾಗಿರುವ ಘಟನೆ ಕೇರಳದ ವಯನಾಡಿನಲ್ಲಿ ಬೆಳಗ್ಗೆ ನಡೆದಿದೆ. ಅಡ್ಯಾರ್ ಕಣ್ಣೂರು ಗಾಣದಬೆಟ್ಟು ನಿವಾಸಿ ಮುಹಮ್ಮದ್ ಹಾಶೀರ್ (32)ಸಾವನ್ನಪ್ಪಿದವರು. ಮೃತ ಮುಹಮ್ಮದ್ ಹಾಶೀರ್ ಮಂಗಳೂರಿನ ಪ್ರಕಾಶ್ ಬೀಡಿ ಉದ್ಯಮಿ ಜಿ.ಬಿ ಹಸನಬ್ಬ...
ತಿರುವನಂತಪುರ: ರೆಸಾರ್ಟ್ನಲ್ಲಿ ತಾತ್ಕಾಲಿಕ ಟೆಂಟ್ ಕುಸಿದು ಟೂರಿಸ್ಟ್ ಯುವತಿ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ಕೇರಳದ ವಯನಾಡ್ ಜಿಲ್ಲೆಯ ರೆಸಾರ್ಟ್ವೊಂದರಲ್ಲಿ ನಡೆದಿದೆ. ಮಲಪ್ಪುರಂ ಜಿಲ್ಲೆಯ ನಿಲಂಬೂರ್ ಬಳಿಯ ಅಕಂಪಡಂ ಮೂಲದ ನಿಶ್ಮಾ(24) ಸಾವನ್ನಪ್ಪಿದ ಯುವತಿ. ಮೆಪ್ಪಾಡಿಯಲ್ಲಿರುವ...
ಮಂಗಳೂರು/ವಯನಾಡ್ : ಕೇರಳದ ವಯನಾಡ್ನಲ್ಲಿ ಮೂರು ಹುಲಿಗಳ ಶ*ವ ಪತ್ತೆಯಾಗಿದೆ. ಈ ಬಗ್ಗೆ ಗಂಭೀರವಾಗಿ ಪರಿಗಣಿಸಿರುವ ಅರಣ್ಯ ಇಲಾಖೆ ತನಿಖೆಗೆ ಆದೇಶಿಸಿದೆ. ಕುರಿಚ್ಯಾಡ್ ಅರಣ್ಯ ವ್ಯಾಪ್ತಿಯಲ್ಲಿ ಎರಡು, ವೈತಿರಿ ಅರಣ್ಯ ವಿಭಾಗದ ಕಾಫಿ ತೋಟದಲ್ಲಿ ಒಂದು...
ವಯನಾಡ್ ಭೂಕುಸಿತ ದುರಂತಕ್ಕೆ ಸಂಬಂಧಿಸಿದಂತೆ ಕೇರಳಕ್ಕೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ ಮತ್ತು ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ಹಣ ವಿತರಿಸಲು ಕೇಂದ್ರ ಸರ್ಕಾರ ವಿಳಂಬ ಮಾಡುತ್ತಿರುವ ಬಗ್ಗೆ ಕೇರಳ ಹೈಕೋರ್ಟ್ ಶುಕ್ರವಾರ ಕಳವಳ ವ್ಯಕ್ತಪಡಿಸಿದೆ....
ಚಿಕ್ಕಮಗಳೂರು/ಮಂಗಳೂರು: ಅಂಕೋಲಾದ ಶಿರೂರು, ಶಿರಾಡಿ ಘಾಟ್ ಭೂಕುಸಿತ ಹಾಗೂ ವಯನಾಡಿನ ದುರ್ಘಟನೆ ಬಳಿಕ ಎಚ್ಚೆತ್ತ ರಾಜ್ಯ ಸರ್ಕಾರ ಪಶ್ಚಿಮಘಟ್ಟ ಪ್ರದೇಶದಲ್ಲಿ ನಿರ್ಮಿಸಲಾಗಿರುವ ರೆಸಾರ್ಟ್ ಅಥವಾ ಹೋಂಸ್ಟೇಗಳಿಗೆ ನೋಟಿಸ್ ನೀಡಿದೆ. ಅನಧಿಕೃತವಾಗಿ ನಡೆಯುತ್ತಿರುವ ಹೋಂಸ್ಟೇ ಅಥವಾ ರೆಸಾರ್ಟ್ಗಳನ್ನು...
ತಿರುವನಂತಪುರ: ಇತ್ತೀಚೆಗೆ ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ ಪ್ರವಾಸಿಗರಿಗೆ ಕೇರಳ ಸುರಕ್ಷಿತವಲ್ಲ ಎನ್ನುವ ಕಳವಳವನ್ನು ಹೋಗಲಾಡಿಸಿ ಮತ್ತೆ ಪ್ರವಾಸಿಗರನ್ನು ಆಕರ್ಷಿಸಲು ಕೇರಳ ಸರ್ಕಾರ ಯೋಜಿಸಿದೆ. ಈ ಕುರಿತು ಕೇರಳ ಪ್ರವಾಸೋದ್ಯಮ ಮತ್ತು ಲೋಕೋಪಯೋಗಿ...
ಕೇರಳ/ಮಂಗಳೂರು: ಕೇರಳದ ವಯನಾಡ್ ಜಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ ಅಪಾರ ಅಸ್ತಿ ಪಾಸ್ತಿ ನಷ್ಟ ಉಂಟಾಗಿದೆ. ಅಲ್ಲದೇ 250 ಕ್ಕಿಂತಲೂ ಅಧಿಕ ಜನರು ಸಂಭವಿಸಿದ ಭೂಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಸಂತ್ರಸ್ತರಿಗೆ ಪುನರ್ ವಸತಿ ಕಲ್ಪಿಸಿಕೊಡಲು ಪರಿಹಾರ ನಿಧಿಗಾಗಿ...
ಬೆಳ್ತಂಗಡಿ: ಮಳೆ ಇಲ್ಲದೇ ಇದ್ದರೂ ನದಿಹಳ್ಳಗಳು ಉಕ್ಕಿ ಹರಿದು ಆತಂಕ ಸೃಷ್ಟಿಸಿದೆ. ಬೆಳ್ತಂಗಡಿ ತಾಲೂಕಿನ ಬಂಡಾಜೆಯಿಂದ ಚಾರ್ಮಾಡಿ ತನಕದ ಎಲ್ಲಾ ನದಿಹಳ್ಳದಲ್ಲಿ ಈ ರೀತಿ ಕೆಂಪು ಮಿಶ್ರಿತ ನೀರು ಹರಿದು ಬಂದಿದೆ. ಮಂಗಳವಾರ(ಆ.20) ಸಂಜೆಯಿಂದ ಏಕಾಏಕಿ...
ಮಂಗಳೂರು/ವಯನಾಡ್ : ಉತ್ತರ ಕೇರಳದ ವಯನಾಡ್ ಜಿಲ್ಲೆ ಭಯಾನಕ ಭೂಕುಸಿತದಿಂದ ನಲುಗಿ ಹೋಗಿದೆ. ನೂರಾರು ಮಂದಿ ಪ್ರಾ*ಣ ಕಳೆದುಕೊಂಡಿದ್ದಾರೆ. ಅಪಾರ ಹಾ*ನಿ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ವಿಪತ್ತು ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯನ್ನು ಪ್ರಧಾನಿ ನರೇಂದ್ರ...
You cannot copy content of this page