LATEST NEWS2 months ago
2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ ಮುಂಬೈ; ಸಿಕ್ಕ ಬಹುಮಾನ ಮೊತ್ತ ಎಷ್ಟು?
ಮಂಗಳೂರು/ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್ನ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅದು ಕೂಡ ಮೂರನೇ ಬಾರಿ ಫೈನಲ್ಗೇರಿದ್ದ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಮಣಿಸುವ ಮೂಲಕ. ಫೈನಲ್ನಲ್ಲಿ ಮತ್ತೆ...