ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಅಕ್ರಮ ಸಂಬಂಧ, ಮೋಸ, ವಂಚನೆ, ಕೊಲೆ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು ನವ ವಿವಾಹಿತೆಯೋರ್ವಳು ಮನೆಯ ಬಾತ್ ರೂಮುನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದ...
ಮಂಡ್ಯ: ಮದುವೆ ಕ್ಯಾನ್ಸಲ್ ಆಗಿದ್ದಕ್ಕೆ ಮನನೊಂದು ಯುವತಿಯೊಬ್ಬಳು ಕಚೇರಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯ ಜಿಲ್ಲೆ ಕೆಆರ್ ಪೇಟೆಯಲ್ಲಿ ನಡೆದಿದೆ. ಕಾವ್ಯ (26) ಆತ್ಮಹತ್ಯೆ ಮಾಡಿಕೊಂಡ ಯುವತಿ. ಈಕೆಗೆ 15 ದಿನಗಳ ಹಿಂದೆ ಹಾಸನದ ಹುಡುಗನ...
ಸುಳ್ಯ: ಸುಳ್ಯದ ಸಂಪಾಜೆ ಗ್ರಾಮದ ಕೊಯನಾಡಿನಲ್ಲಿ ಹೊಳೆಗೆ ಬಿದ್ದು ಮಹಿಳೆ ಮೃ*ತಪಟ್ಟ ಘಟನೆ ಏ.29 ರಂದು ಮಧ್ಯಾಹ್ನ ಸಂಭವಿಸಿದೆ. ಮೃತ ಮಹಿಳೆಯನ್ನು ದಿ. ಅಣ್ಣು ದಾಸ್ ಅವರ ಧರ್ಮ ಪತ್ನಿ ಯಶೋದ ದಾಸ್ (60) ಎಂದು...
ಮಂಗಳೂರು/ಕಣ್ಣೂರು: ಕೆಲವರಿಗೆ ವ್ಯಾಯಾಮವಿಲ್ಲದೆ ತೂಕ ಕಳೆದುಕೊಳ್ಳುವುದು ಹೇಗೆ? ವೇಟ್ ಲಾಸ್ಗೆ ಇಲ್ಲಿದೆ ನೋಡಿ ಬೆಸ್ಟ್ ಡಯಟ್ ಪ್ಲಾನ್ ಅಂತ ಯೂಟ್ಯೂಬ್ನಲ್ಲಿ ವೀಡಿಯೋಗಳು ಬರುತ್ತವೆ. ಆದರೆ ಈ ಡಯಟ್ ಪ್ಲಾನ್ ಅನುಸರಿಸಲು ಹೋಗಿ ಯುವತಿಯೊಬ್ಬಳು ದುರಂತ ಅಂತ್ಯ...
ಮಂಗಳೂರು/ವಯನಾಡು : ವಯನಾಡಿನ ಪಂಚರಕೊಲ್ಲಿಯ ತೋಟದಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ಮೇಲೆ ದಾಳಿ ಮಾಡಿ ತಿಂದಿದ್ದ ಹುಲಿ ಮೃತಪಟ್ಟಿದೆ. ಮರಣೋತ್ತರ ಪರೀಕ್ಷೆಯ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ನಾಲ್ಕರಿಂದ ಐದು ವರ್ಷ ವಯಸ್ಸಿನ...
ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಸಾ*ವನ್ನಪ್ಪಿದ ಘಟನೆ ಇಂದು (ನ.11) ಮುಂಜಾನೆ ಸಂಭವಿಸಿದೆ. ಕಾರ್ಕಳದ ರಂಜಿತಾ (28) ಮೃ*ತ ಮಹಿಳೆ ಎಂದು ಗುರುತಿಸಲಾಗಿದೆ. ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದ ರಂಜಿತಾ ನಂತರದಲ್ಲಿ...
ಉಳ್ಳಾಲ: ಟ್ಯಾಂಕರ್ ಲಾರಿ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಅ*ಪಘಾತದಲ್ಲಿ ಮಹಿಳೆಯೊಬ್ಬರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಉಳ್ಳಾಲ ಪ್ರೆಸ್ ಕ್ಲಬ್ ಎದುರಿನ ತೊಕ್ಕೊಟ್ಟು – ಮಂಗಳೂರು ವಿಶ್ವವಿದ್ಯಾನಿಲಯ ರಸ್ತೆಯಲ್ಲಿ ನಿನ್ನೆ (ನ.9) ಸಂಜೆ ಸಂಭವಿಸಿದೆ....
ಪುತ್ತೂರು : ಕಿಲ್ಲರ್ ಡೆಂಗ್ಯೂ ತಗುಲಿ ದಕ್ಷಿಣ ಕನ್ನಡದ ನೆಲ್ಯಾಡಿ ಮಹಿಳೆಯೊಬ್ಬಳು ಮೃ*ತಪಟ್ಟಿದ್ದಾಳೆ. ಕಳೆದ ಕೆಲ ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಸಿರಿಬಾಗಿಲು ಗ್ರಾಮದ ಮಹಿಳೆಯೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾಳೆ. ಸಿರಿಬಾಗಿಲು ಗ್ರಾಮದ ಪುಲ್ಲೊಟ್ಟೆ ನಿವಾಸಿ ಲೀಲಾವತಿ(35...
ಉಡುಪಿ: ಉಸಿರು ಕಟ್ಟಿ ಮಹಿಳೆಯೊಬ್ಬರು ಮೃ*ತಪಟ್ಟ ಘಟನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಉಡುಪಿಯ ಮಿಲ್ಟನ್ ಡಿ’ಸೋಜಾ (45) ಮೃ*ತ ಮಹಿಳೆ ಎಂದು ಗುರುತಿಸಲಾಗಿದೆ. ಅ*ನಾರೋಗ್ಯದಿಂದ ಬಳಲುತ್ತಿದ್ದ ಮಿಲ್ಟನ್ ಇದಕ್ಕಾಗಿ ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ...
ಚಿತ್ರದುರ್ಗ : ಒಂದೇ ಕುಟುಂಬದ ಮೂವರು ಮಹಿಳೆಯರು ಸಂಶಯಾಸ್ಪದವಾಗಿ ಮೃತಪಟ್ಟ ದಾರುಣ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಎಂಬ ಊರಿನಲ್ಲಿ ನಡೆದಿದೆ. ಮೃತರನ್ನು ಗೋಪನಹಳ್ಳಿ ಗ್ರಾಮದ ದಲಿತ ಕಾಲೋನಿಯ ಮಂಗೇರ ತಿಪ್ಪಮ್ಮ(70), ಮಾರಕ್ಕ...
You cannot copy content of this page