INTERNATIONAL2 months ago
ಎಲಾನ್ ಮಸ್ಕ್ಗೆ ಬಿಗ್ ಶಾಕ್; ‘x’ ನಿಷೇಧ!?
ನವದೆಹಲಿ: ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್ ಒಡೆತನದ ಎಕ್ಸ್ (x) ಅಪ್ಲಿಕೇಶನ್ಗೆ ಇದೀಗ ಬಿಗ್ ಶಾಕ್ ಎದುರಾಗಿದೆ. ದೇಶದಲ್ಲಿಯೇ ಕಣ್ಮರೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹೌದು, ವಿಶ್ವದಾದ್ಯಂತ ಕೋಟ್ಯಾಂತರ ಮಂದಿ ಬಳಕೆದಾರರನ್ನು ಹೊಂದಿರುವ...