ಬಂಟ್ವಾಳ : ಯಕ್ಷಕಲಾ ಪೊಳಲಿ ಇದರ ತ್ರಿಂಶತ್ ಸಂಭ್ರಮದ ಅಂಗವಾಗಿ ಜರುಗುವ ಪೊಳಲಿ ಯಕ್ಷೋತ್ಸವ 2025 ಇದರ ಆಮಂತ್ರಣ ಪತ್ರಿಕೆ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಇಂದು(ಆ.18) ಬೆಳಿಗ್ಗೆ ಬಿಡುಗಡೆಗೊಂಡಿತು. ಕ್ಷೇತ್ರದ ಅರ್ಚಕ ಶ್ರೀ ದೋಟ...
ಯಕ್ಷಗಾನ ರಂಗದ ಖ್ಯಾತ ಹವ್ಯಾಸಿ ಬಣ್ಣದ ವೇಷಧಾರಿ, ಹಿಮ್ಮೇಳ – ಮುಮ್ಮೇಳಗಳ ಸವ್ಯಸಾಚಿ ಕಲಾವಿದ, ಯಕ್ಷಗುರು ಅಂತಾರಾಷ್ಟ್ರೀಯ ಖ್ಯಾತ ಪಿವಿ ಪರಮೇಶ್ (63) ಅವರು ಅಲ್ಪಕಾಲದ ಅನಾರೋಗ್ಯದಿಂದ ಇಂದು (ಜು.25) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ವಿಧಿವಶರಾದರು....
ಮಂಗಳೂರು : ಕಳೆದ ಐದು ದಶಕಗಳಿಂದ ಮುಂಬೈಯಲ್ಲಿ ಊರು ಪರವೂರಿನ ಬೇರೆ ಬೇರೆ ಮೇಳಗಳ, ತಂಡಗಳ ಸಾವಿರಾರು ತೆಂಕು ಬಡಗು ಯಕ್ಷಗಾನ ಬಯಲಾಟ, ತಾಳಮದ್ದಳೆ, ನಾಟಕಗಳನ್ನು ವೀಕ್ಷಣೆ ಮಾಡಿರುವ ಅಪೂರ್ವ ಕಲಾಭಿಮಾನಿ, ಕಲಾ ವಿಮರ್ಶಕ ಭಾಸ್ಕರ...
ಬೈಂದೂರು : ಯಕ್ಷಗಾನ ಕಲಾರಂಗ ವಿದ್ಯಾಪೋಷಕ್ನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಚೈತ್ರಾ ಎಂಬವರಿಗೆ ಬೈಂದೂರು ತಾಲೂಕಿನ ತೆಗ್ಗರ್ಸೆಯಲ್ಲಿ ನಿಟ್ಟೆ ವಿಶ್ವವಿದ್ಯಾಲಯದ ನಿರ್ದೇಶಕ ಜಪಾನ್ನ ಹರಿಕೃಷ್ಣ ಭಟ್ ತಮ್ಮ ತಂದೆ-ತಾಯಿ ವಾಸುದೇವ ಭಟ್ ಮತ್ತು ರುಕ್ಮಿಣಿ ಭಟ್...
ಮಂಗಳೂರು/ದುಬೈ: ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ ಇದರ ದಶಮಾನೋತ್ಸವ ಜೂನ್ 29 ರಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ದುಬೈ ಘಟಕದ ಸಹಯೋಗದೊಂದಿಗೆ ಕರಾಮದ ಇಂಡಿಯನ್ ಹೈಸ್ಕೂಲ್ ನ ಶೇಖ್ ರಷೀದ್ ಆಡಿಟೋರಿಯಂನಲ್ಲಿ ನಡೆಯಲಿದೆ ಎಂದು ಕೇಂದ್ರದ...
ಮಂಗಳೂರು/ದುಬೈ : ದಶಮಾನೋತ್ಸವ ಸಡಗರದಲ್ಲಿರುವ ಯಕ್ಷಗಾನ ಅಭ್ಯಾಸ ಕೇಂದ್ರ ಯುಎಇ (YAKU) ವರ್ಷಂಪ್ರತಿ, ದುಬಾಯಿ ಅಥವಾ ತಾಯಿನಾಡಿನ ಯಕ್ಷಗಾನ ರಂಗದ ಸಾಧಕರೊಬ್ಬರನ್ನು ಗುರುತಿಸಿ, ನೀಡುತ್ತಾ ಬಂದಿರುವಂತೆ, 2024-2025 ನೇ ಸಾಲಿನ ಯಕ್ಷಶ್ರೀ ರಕ್ಷಾ ಗೌರವ ಪ್ರಶಸ್ತಿಯನ್ನು ...
ಮಂಗಳೂರು ಜಿಲ್ಲೆಯಲ್ಲಿ ನೋಂದಾವಣಿ ಮಾಡಿಕೊಳ್ಳದ ತಂಡದ ವಿರುದ್ಧ ಕ್ರಮವಹಿಸುವಂತೆ ತೆಂಕುತಿಟ್ಟ ಚಿಕ್ಕ ಮೇಳಗಳ ಒಕ್ಕೂಟ ಅಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ, ಮಳೆಗಾಲದಲ್ಲಿ ಮನೆ ಮನೆಗೆ ತೆರಳುವ 5 ಜನರ ಯಕ್ಷಗಾನ...
ಮಂಗಳೂರು : ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ, ವೇಷ-ಭೂಷಣಗಳನ್ನೊಳಗೊಂಡ ಒಂದು ಸ್ವತಂತ್ರವಾದ ಶಾಸ್ತ್ರೀಯ ಕಲೆ. ಕರ್ನಾಟಕದ ಸಾಂಪ್ರದಾಯಿಕ ಕಲಾ ಪ್ರಕಾರಗಳಲ್ಲಿ ಅತ್ಯಂತ ಪ್ರಮುಖ ಕಲೆಯಾಗಿ ಯಕ್ಷಗಾನ ಗುರುತಿಸಿಕೊಂಡಿದೆ. ಕರಾವಳಿ ಗಂಡು ಕಲೆ ಯಕ್ಷಗಾನದಲ್ಲಿ ಭಾಗವತಿಕೆ, ಕಲಾವಿದರ ಹೆಜ್ಜೆಗಾರಿಕೆ,...
ಉಡುಪಿ : ಕರಾವಳಿಯ ಗಂಡುಗಲೆ ಯಕ್ಷಗಾನ .. ಈ ಕಲೆ ಸಿನಿ ಪರದೆಗೆ ಎಂಟ್ರಿ ಕೊಟ್ರೆ ಹೇಗಿರುತ್ತೆ ಅಲ್ವಾ ..? ಅಬ್ಬಾ ..! ಊಹೆಯೇ ಎಷ್ಟೊಂದು ಸುಂದರವಾಗಿದೆ. ಆದರೆ ಇದೀಗ ಈ ಊಹೆ ವಾಸ್ತವಕ್ಕೆ ತಿರುಗಿದೆ....
ಕಡಬ : ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದ ವೇಳೆ ಏಕಾಏಕಿ ಸಭೆಯಲ್ಲಿದ್ದ ವ್ಯಕ್ತಿಯೊಬ್ಬರು ವೇದಿಕೆಗೆ ನುಗ್ಗಿ ವೇಷಧಾರಿಯ ಮೈಮೇಲೆ ಎರಗಿದ ಘಟನೆ ನಡೆದಿದ್ದು ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕಡಬದ ನಂದುಗುರಿ ಎಂಬಲ್ಲಿ ಬಿಜೆಪಿ...
You cannot copy content of this page