ಉಡುಪಿ: ಉಡುಪಿ ಪರ್ಯಾಯ ಮಹೋತ್ಸವಕ್ಕೆ ಜಿಲ್ಲಾಧಿಕಾರಿಗಳು ಕೇಸರಿ ಧ್ವಜ ತೋರಿಸಿ ಚಾಲನೆ ನೀಡಿರುವ ವಿಚಾರ ವಿವಾದವಾಗಿ ಮಾರ್ಪಟ್ಟಿದೆ. ಇದಕ್ಕೆ ಈಗಾಗಲೇ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ನಗರಸಭೆಯ ಆಡಳಿತ ಅಧಿಕಾರಿಯಾಗಿದ್ದ ಹಿನ್ನೆಲೆಯಲ್ಲಿ ತಾನು ಭಾಗಿಯಾಗಿದ್ದೇನೆ ವಿನಃ ಯಾವುದೇ...
ಉಡುಪಿ: ಡಿಕೆಶಿಗೆ ಆರ್ ಎಸ್ ಎಸ್ ಬಗ್ಗೆ ಮಾತನಾಡುವ ನೈತಿಕತೆ ಮತ್ತು ತಿಳುವಳಿಕೆ ಇಲ್ಲ. ಅವರನ್ನು ಮುಂದಿನ ವರ್ಷ ಕಾಂಗ್ರೆಸ್ ನಿಂದ ಹೊರಗೆ ಹಾಕಬಹುದು. ಹೊರ ಬಿದ್ದರೆ ಡಿಕೆಶಿ ಮುಂದಿನ ವರ್ಷ ಗಣವೇಶ ಧರಿಸುವುದನ್ನು ನೋಡುವ...
ಉಡುಪಿ: ಶಿರ್ವ ರಾಜ್ಯ ಹೆದ್ದಾರಿ ರಸ್ತೆಯಲ್ಲಿ ಬೃಹತ್ ಗಾತ್ರದ ಹೊಂಡಗುಂಡಿಗಳು ಬಿದ್ದಿದ್ದು, ವಾಹನ ಸವಾರರಿಗೆ ಅಪಾಯಕಾರಿಯಾಗಿ ಪರಿಣಮಿಸಿದೆ. ಹೊಂಡಗುಂಡಿಗಳಿಂದಾಗಿ ನಿತ್ಯ ಅಪಘಾತ ಸಂಭವಿಸುತ್ತಿದ್ದು, ರಾಜ್ಯ ಹೆದ್ದಾರಿ ಅಧಿಕಾರಿಗಳ ಗಮನಕ್ಕೆ ಈ ವಿಚಾರವನ್ನು ತಂದರೂ ಏನೂ ಪ್ರಯೋಜನ...
ಉಡುಪಿ: ಆಪರೇಷನ್ ಸಿಂಧೂರ ಯಶಸ್ಸಿನ ಸಂಭ್ರಮಾಚರಣೆ ಹಾಗೂ ವೀರ ಸೇನಾನಿಗಳಿಗೆ ನೈತಿಕ ಬಲ ತುಂಬಲು ರಾಷ್ಟ್ರ ರಕ್ಷಣಾ ಸಮಿತಿ, ಉಡುಪಿ ಜಿಲ್ಲಾ ಘಟಕದ ವತಿಯಿಂದ ಮಂಗಳವಾರ ಉಡುಪಿ ಜೋಡುಕಟ್ಟೆ ಯಿಂದ ಜಟ್ಕಾ ಸ್ಟ್ಯಾಂಡ್ ವರೆಗೆ ತಿರಂಗಾ...
ಬೆಂಗಳೂರು: ವಿಧಾನಸಭೆಯ ಅಧಿವೇಶನದಲ್ಲಿ ತುಳುನಾಡಿನ ಸಂಸ್ಕೃತಿ ಹಾಗೂ ಪರಂಪರೆಯ ಉಳಿವಿಗಾಗಿ ಶಾಸಕರು ದ್ವನಿ ಎತ್ತಿದ್ದಾರೆ. ಪ್ರಮುಖವಾಗಿ ಉಡುಪಿಯಲ್ಲಿ ಕೋಳಿ ಕಟ್ಟಕ್ಕೆ ಇರುವ ಅಡ್ಡಿಯನ್ನು ನಿವಾರಿಸುವಂತೆ ಶಾಸಕ ಯಶ್ಪಾಲ್ ಸುವರ್ಣ ಸದನದಲ್ಲಿ ಮನವಿ ಮಾಡಿದ್ದಾರೆ. ಈ ವಿಚಾರ...
ಉಡುಪಿ: ಕೋಟ ಶ್ರೀನಿವಾಸ ಪೂಜಾರಿ ಅವರಿಂದ ತೆರವಾಗಿರುವ ವಿಧಾನ ಪರಿಷತ್ ಸ್ಥಾನಕ್ಕೆ ಉಪಚುನಾವಣೆ ಬೆಪಿ ಅಭ್ಯರ್ಥಿಯಾಗಿ ಘೋಷಿತರಾದ ಬಿಜೆಪಿ ಮುಖಂಡ ಕಿಶೋರ್ ಕುಮಾರ್ ರವರು ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ...
ಟಿಕೆಟ್ ಮಿಸ್ ಆಗಿದ್ದಕ್ಕೆ ಬೇಸರ ಮಾಡಿಕೊಂಡು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದ ಶಾಸಕ ರಘುಪತಿ ಭಟ್ ಇಂದು ತಮ್ಮ ಅಸಮಾಧಾನ ಮರೆತು ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಪಾಲ್ಗೊಂಡು ಎಲ್ಲಾ ಊಹಪೋಹಗಳಿಗೆ ತೆರೆ ಎಳೆದಿದ್ದಾರೆ. ಉಡುಪಿ :ಟಿಕೆಟ್ ಮಿಸ್...
ಉಡುಪಿ: ಉಚ್ಚಿಲ ಶ್ರೀಮಹಾಲಕ್ಷೀ ದೇವಳದ ದಸರಾ ಮಹೋತ್ಸವದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಸುವರ್ಣ ಅವರು ಕೂಡಾ ಹುಲಿಕುಣಿತಕ್ಕೆ ಭರ್ಜರಿಯಾಗಿ ಸ್ಟೆಪ್ ಹಾಕಿದ್ದಾರೆ. ಮೊದಲ ಬಾರಿಗೆ ಉಡುಪಿಯಲ್ಲಿ ಆಯೋಜಿಸಲಾಗಿದ್ದ ದಸರಾ...
ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ, ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು ಬಿಜೆಪಿ...
ಉಡುಪಿ: ಉಡುಪಿಯ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಉಡುಪಿ ನಗರಸಭೆಗೆ ಅರ್ಜಿ ಸಲ್ಲಿಸಿದ್ದಾರೆ. ಸ್ವಾತಂತ್ರ್ಯ ಹೋರಾಟದಲ್ಲಿ...
You cannot copy content of this page