DAKSHINA KANNADA
ಬರೋಬ್ಬರಿ 11ದಿನಗಳ ಬಳಿಕ ಮೇಲೆತ್ತಿದ ಅಲಯನ್ಸ್ ಟಗ್ ; ನಾಪತ್ತೆಯಾದ ಇಬ್ಬರ ಶೋಧಕಾರ್ಯಾಚರಣೆ
DAKSHINA KANNADA
ಮಂಗಳೂರಿನ ಒಣಮೀನು ಮಾರುಕಟ್ಟೆ ಅವ್ಯವಸ್ಥೆ ಬಗ್ಗೆ ಕ್ರಮ : ಡಾ.ನಾಗಲಕ್ಷ್ಮಿ ಚೌಧರಿ
DAKSHINA KANNADA
ಮಂಗಳೂರು : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ : ಸಾಧಕಿಯರಿಗೆ ಆತ್ಮಸಮ್ಮಾನ ಕಾರ್ಯಕ್ರಮ
BANTWAL
2028ಕ್ಕೆ ರಮಾನಾಥ ರೈ ಅಭ್ಯರ್ಥಿ: ನಾವೂರು ಕಂಬಳದಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ
-
LATEST NEWS6 days agoಪ್ರೇಮಿಯ ಸಿಟ್ಟಿಗೆ ಬರ್ಬರವಾಗಿ ಕೊಲೆಯಾದ ಮಹಿಳೆ; ಆರೋಪಿಯ ಬಂಧನ
-
FILM6 days agoವಿರೋಶ್ ಮದುವೆಯ ಸಂಭ್ರಮ; 44 ಶಾಲೆಗಳ ಮಕ್ಕಳ ಬಾಳಿಗೆ ಬೆಳಕಾದ ವಿಜಯ್-ರಶ್ಮಿಕಾ ಜೋಡಿ!
-
LATEST NEWS7 days agoಮಂಗಳೂರು: ಅರ್ತಿವೊಡಲು ವಿಷ್ಣುಮೂರ್ತಿ ದೇವಳದ ಬ್ರಹ್ಮಕಲಶೋತ್ಸವ ಸಿದ್ಧತೆ; ಆಮಂತ್ರಣ ಪತ್ರಿಕೆ ಬಿಡುಗಡೆ
-
hasana5 days agoಕ್ಲಾಸ್ ರೂಮಲ್ಲೇ ಕುಸಿದು ಬಿದ್ದ ಶಿಕ್ಷಕ: ಪಾಠ ಹೇಳುತ್ತಿದ್ದಾಗಲೇ ಕೊನೆಯುಸಿರೆಳೆದ ಗುರು
-
BANTWAL7 days agoಬಂಟ್ವಾಳ: ಮುದಿಮರ ಬರ್ಕೆಯಲ್ಲಿ ಧರ್ಮಚಾವಡಿಗೆ ಶಿಲಾನ್ಯಾಸ
-
LATEST NEWS7 days agoಪ್ರಥಮ ವರ್ಷದ ಎರ್ಮಾಳ್ “ತೆಂಕ – ಬಡಾ” ಜೋಡುಕರೆ ಕಂಬಳ ಕೂಟದ ಫಲಿತಾoಶ
-
LATEST NEWS7 days agoಹಳೆಯ ವೀಡಿಯೋ ಬಳಸಿ ಬೆದರಿಕೆ: ಯುವಕನ ಕೊಲೆ ಮಾಡಿ ಆ್ಯಸಿಡ್ ಸುರಿದ ಆರೋಪಿ ಮಹಿಳೆ
-
LATEST NEWS7 days agoಬಳ್ಳಾರಿಯಲ್ಲಿ ಭೀಕರ ಸಿಲಿಂಡರ್ ಸ್ಫೋಟ: ಮನೆಯೇ ಸರ್ವನಾಶ!

ಮೇ 15 ರಂದು ಸಮುದ್ರದಲ್ಲಿ ಮುಳುಗಿ ಪಡುಬಿದ್ರಿ ಯಲ್ಲಿ ಪತ್ತೆಯಾದ ಈ ಟಗ್ ತೆರವು ಕಾರ್ಯಾಚರಣೆ ಕಳೆದ 5 ದಿನಗಳಿಂದ ನಡೆಯುತ್ತಿದ್ದು,ಯಂತ್ರಗಳ ಕೊರತೆ ಹಾಗು ತಾಂತ್ರಿಕ ದೋಷಗಳಿಂದ ಕಾರ್ಯಾಚರಣೆ ವಿಫಲವಾಗಿತ್ತು.
ಈ ಹಿನ್ನೆಲೆಯಲ್ಲಿ ಕಳೆದ ಭಾನುವಾರ ಪಡುಬಿದ್ರಿ ಕಾಡಿಪಟ್ಣದ ವಿಷ್ಣು ಭಜನಾ ಮಂಡಳಿಯಲ್ಲಿ ಶಾಸಕ ಲಾಲಾಜಿ ಆರ್ ಮೆಂಡನ್ ,ಮಾಜಿ ಜಿ.ಪಂ ಶಶಿಕಾಂತ್ ಪಡುಬಿದ್ರಿ, ಎಂ ಆರ್ ಪಿಎಲ್ ಆಡಳಿತ ನಿರ್ದೇಶಕ ವೆಂಕಟೇಶ,ಬಿಲಾಲ್ ನೇತ್ರತ್ವದ ಬದ್ರಿಯಾ ಹಾಗೂ ಯೋಜಕ ಕಂಪನಿಗಳ ಪ್ರತಿನಿಧಿಗಳು ಸೇರಿದಂತೆ ಸ್ಥಳೀಯರಿದ್ದ ಸಭೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಜಂಟಿ ಕಾರ್ಯಾಚರಣೆಗೆ ಸೂಚನೆ ನೀಡಿದ್ದರು.
ಮಂಗಳವಾರ ಟಗ್ ಮೇಲಕ್ಕೆತ್ತುವ ಸಂದರ್ಭ ಟಗ್ಗಿನ ಒಳಭಾಗದಲ್ಲಿ ಉಳಿದ ಮೂವರು ಸಿಬ್ಬಂದಿಗಳ ದೇಹಗಳು ಇರುವ ಬಗ್ಗೆ ಸಂಶಯ ವ್ಯಕ್ತವಾಗಿದ್ದು, ಈ ಬಗ್ಗೆ ಶೋಧ ಕಾರ್ಯ ನಡೆಯುತ್ತಿವೆ.




