DAKSHINA KANNADA
ಬೀದಿ ಪಾಲಾದ ಮಂಗಳಮುಖಿಯರು: ಸಹಾಯ ಹಸ್ತ ಚಾಚಿದ ಸಮಾಜ ಸೇವಕ ವಿಶು ಶೆಟ್ಟಿ..!
DAKSHINA KANNADA
ರಾಜ್ಯದಲ್ಲಿ ಎಲ್ ಪಿಜಿ ಪೂರೈಕೆಯಲ್ಲಿ ವ್ಯತ್ಯಯ; ಕುಕ್ಕೆ ಕ್ಷೇತ್ರಕ್ಕೂ ತಟ್ಟಿದ ಬಿಸಿ.. ಬೆಳಗ್ಗಿನ ಉಪಹಾರದಲ್ಲಿ ಬದಲಾವಣೆ
DAKSHINA KANNADA
ಕಾಲೇಜಿಗೆ ರಾಜಕೀಯ ಕೇಂದ್ರಿತ ವ್ಯಕ್ತಿಗಳ ಅನಗತ್ಯ ಪ್ರವೇಶ ಆರೋಪ; ಮಂಗಳೂರು ವಿ.ವಿ. ಕಾಲೇಜಿನಲ್ಲಿ ಎಬಿವಿಪಿ ವಿದ್ಯಾರ್ಥಿಗಳಿಂದ ಪ್ರತಿಭಟನೆ
DAKSHINA KANNADA
ಉಳ್ಳಾಲ ನಗರಸಭೆ ಅಧ್ಯಕ್ಷರ ಕಾರು ಚಾಲಕ ಹೃದಯಾಘಾತದಿಂದ ನಿಧನ
-
LATEST NEWS6 days agoಮಂಗಳೂರು: ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನದ ಐತಿಹಾಸಿಕ ಮೈಲಿಗಲ್ಲು
-
LATEST NEWS5 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS5 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
LATEST NEWS6 days agoಮಗಳ ಪ್ರಾಣಕ್ಕಾಗಿ ಬಾವಿಗೆ ಹಾರಿದ ತಾಯಿ: ದಿವ್ಯಾಂಗ ಪುತ್ರಿಯ ರಕ್ಷಿಸಿದ ಸಾಹಸಿ ಮಾತೆ!
-
INTERNATIONAL6 days agoಇಸ್ರೇಲ್-ಇರಾನ್ ವಾರ್ ! ಬಹ್ರೈನ್ ಭಾರತೀಯರ ಪರಿಸ್ಥಿತಿ ಹೇಗಿದೆ? ಸತ್ಯ ಬಿಚ್ಚಿಟ್ಟ ಗಣೇಶ್ ಮಾಣಿಲ
-
haveri6 days agoಪಲ್ಟಿಯಾದ ಎಥೆನಾಲ್ ಟ್ಯಾಂಕರ್; ಕ್ಷಣಾರ್ಧದಲ್ಲಿ ಧಗಧಗಿಸಿದ ಭೀಕರ ಬೆಂಕಿ!
-
DAKSHINA KANNADA6 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
LATEST NEWS3 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ

ಮಂಗಳ ಮುಖಿಯರನ್ನು ಈ ಸಮಾಜ ನೋಡುವ ನೋಡುವ ದೃಷ್ಠಿನೇ ಬೇರೆ. ಇವರು ಸಾರ್ವಜನಿಕವಾಗಿ ಓಡಾಡುವಾಗ ವಾಸ್ತವದ ಮಾತಿಗಿಂತ ಅಪಹಾಸ್ಯದ ನುಡಿಗಳೇ ಹೆಚ್ಚಾಗಿ ಕೇಳುವ ಪರಿಸ್ಥಿತಿ.
ಅಂಥ ಜನರ ಮಧ್ಯೆ ಉಡುಪಿಯ ಸಮಾಜ ಸೇವಕ ವಿಶು ಶೆಟ್ಟಿ ಇಂದಿಗೂ ಕೊರೊನಾದಿಂದ ಸಂಕಷ್ಟಕ್ಕೆ ಒಳಗಾದ ಜನರಿಗೆ ಸಹಾಯ ಹಸ್ತ ನೀಡುತ್ತ ಬಂದಿದ್ದಾರೆ.
ಇದೀಗ ಎರಡನೇ ಬಾರಿ ಕೊರೊನಾ ವಕ್ಕರಿಸಿ ಮರ್ಮಾಘಾತ ನೀಡಿದೆ. ಜನ ನಾಳೆಯ ದಿನಗಳ ಬಗ್ಗೆ ವಿಶ್ವಾಸ ಕಳೆದುಕೊಳ್ಳುವಂತಾಗಿದೆ. ಸಮಾಜದ ಮುಖ್ಯವಾಹಿನಿಯಿಂದ ದೂರ ಉಳಿದ ತೃತೀಯ ಲಿಂಗಿಗಳು ದಿಕ್ಕು ತೋಚದೆ ಕಂಗಾಲಾಗಿದ್ದು, ಜಿಲ್ಲಾಡಳಿತ ಹಾಗು ಸರಕಾರದ ವತಿಯಿಂದ ಅವರಿಗೆ ಭದ್ರತೆ ದೊರೆಯಲಿ ಎಂಬುದೇ ನಮ್ಮ ಆಶಯ ಎಂದರು.




