DAKSHINA KANNADA
ಒಳಚರಂಡಿ ಸೋರಿಕೆಯಿಂದ ದುರ್ವಾಸನೆ ಬೀರುತ್ತಿರುವ ಕಾನಾ ಪ್ರದೇಶ ಬಾವಿ ನೀರು ಕಲುಷಿತ:ಸ್ಥಳೀಯರ ಆಕ್ರೋಶ..!
DAKSHINA KANNADA
ಪಡೀಲ್ : ಬೈಕ್‌ಗೆ ಗೂಡ್ಸ್ ಟೆಂಪೋ ಡಿ*ಕ್ಕಿ; ಸವಾರ ಸಾ*ವು
DAKSHINA KANNADA
ಮಂಗಳೂರು : ನ್ಯೂ ನಿಸ್ಸಾನ್ ಗ್ರಾವೈಟ್ ಕಾರು ಬಿಡುಗಡೆ; ಏನಿದರ ವಿಶೇಷತೆ?
DAKSHINA KANNADA
ಸಮಗ್ರ ನೆಫ್ರಾಲಜಿ ಸೌಲಭ್ಯದ ಮೂಲಕ ನಿರಂತರ ಸೇವೆ ನೀಡಲಾಗುತ್ತಿದೆ : ಕೆಎಂಸಿ ಆಸ್ಪತ್ರೆ
-
LATEST NEWS7 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS6 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
bangalore3 days agoಷೇರು ಮಾರುಕಟ್ಟೆಯಲ್ಲಿ ಭಾರಿ ನಷ್ಟ: ಮನನೊಂದು ಬೆಂಗಳೂರಿನ ವ್ಯಕ್ತಿ ಆತ್ಮಹತ್ಯೆ
-
LATEST NEWS5 days agoಮಠದಲ್ಲಿದ್ದ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಅತ್ಯಾಚಾರ; ಕಾಮುಕನ ವಿರುದ್ಧ FIR ದಾಖಲು
-
LATEST NEWS5 days agoರಾಡ್ನಿಂದ ಮನಬಂದಂತೆ ಹೊಡೆದ ವಿದ್ಯಾರ್ಥಿ: ಓರ್ವ ಬಲಿ, ಏಳು ಜನರಿಗೆ ಗಾಯ
-
LATEST NEWS7 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ
-
LATEST NEWS5 days agoಭೋಪಾಲ್ನಲ್ಲಿ ಅಮಾನವೀಯ ಘಟನೆ: ಬಾಲಕನನ್ನು ಬಲಿಪಡೆದು ರಕ್ತ ಹೀರಿದ ‘ನರಭಕ್ಷಕ’
-
FILM6 days agoಯಶ್ ಸಿನಿಮಾ ಮುಂದೂಡಿಕೆ; ‘ಲವ್ ಮಾಕ್ಟೇಲ್-3’ ಬಿಡುಗಡೆ ದಿನಾಂಕದಲ್ಲಿ ಬದಲಾವಣೆ!


ಇದೇ ಸಂದರ್ಭ ಮಾಧ್ಯಮದೊಂದಿಗೆ ಮಾತನಾಡಿ ತಾನು ಶಾಸಕನಾಗಿದ್ದಾಗ 51 ಕೋಟಿ ಅಮೃತ್ ಯೋಜನೆಯಲ್ಲಿ ಇಡಲಾಗಿತ್ತು. ಆದರೆ ಇದುವರೆಗೂ ಕಾಮಗಾರಿ ಆಗಿಲ್ಲ. ಬಡಜನತೆಯನ್ನು ಕೇಳುವವರಿಲ್ಲ. ಈಗಿನ ಶಾಸಕರು ಮಲಗಿದಂತೆ ಕಾಣುತ್ತಿದೆ.
ಈಪ್ರದೇಶ ದುರ್ವಾಸನೆಯಿಂದ ಕೂಡಿದ್ದು, ಜನರು ನೆಮ್ಮದಿಯಿಂದ ವಾಸಿಸಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು. ಇದನ್ನು ಶೀಘ್ರ ಸರಿಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು..




