ಕಾಣದ ಕೈ ಗಳ ಕೆಲಸ :ವರ್ಗಾವಣೆಯಾದರೂ ಸೋಮೇಶ್ವರ ಪುರಸಭೆ ಬಿಡಲು ಒಲ್ಲದ ಮುಖ್ಯಾಧಿಕಾರಿ ವಾಣಿ ಆಳ್ವ..!
kerala
ಮದ್ವೆಗೆ ಬಲವಂತ ಆರೋಪ-ಠಾಣೆ ಮೆಟ್ಟಿಲೇರಿದ ನೀಲಿ ಕಂಗಳ ಚೆಲುವೆ ಮೊನಾಲಿಸಾ
bangalore
6 ತಿಂಗಳಿನಿಂದ ಒಂದೇ ಮನೆಗೆ ಸ್ಕೆಚ್, 3.5 ಕೋಟಿ ಮೌಲ್ಯದ ಚಿನ್ನ ಎಗರಿಸಿದ ಯುವಕ ಅರೆಸ್ಟ್
LATEST NEWS
ಸೆಕೆ ತಾಳಲಾರದೆ ತಂಪಾಗಲು ಈಜಲು ಹೋದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು!
-
LATEST NEWS6 days agoಮಂಗಳೂರು: ಕೆನರಾ ಕಾಲೇಜಿಗೆ ಸ್ವಾಯತ್ತ ಸ್ಥಾನಮಾನದ ಐತಿಹಾಸಿಕ ಮೈಲಿಗಲ್ಲು
-
LATEST NEWS5 days ago16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ಬಳಕೆ ನಿಷೇಧ!
-
LATEST NEWS5 days agoಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು ದೇವಾಲಯಗಳಿಗೆ ಹೋಗುವ ಭಕ್ತರಿಗೆ ಬಜೆಟ್ನಲ್ಲಿ ಭರ್ಜರಿ ಗಿಫ್ಟ್!
-
INTERNATIONAL6 days agoಇಸ್ರೇಲ್-ಇರಾನ್ ವಾರ್ ! ಬಹ್ರೈನ್ ಭಾರತೀಯರ ಪರಿಸ್ಥಿತಿ ಹೇಗಿದೆ? ಸತ್ಯ ಬಿಚ್ಚಿಟ್ಟ ಗಣೇಶ್ ಮಾಣಿಲ
-
haveri6 days agoಪಲ್ಟಿಯಾದ ಎಥೆನಾಲ್ ಟ್ಯಾಂಕರ್; ಕ್ಷಣಾರ್ಧದಲ್ಲಿ ಧಗಧಗಿಸಿದ ಭೀಕರ ಬೆಂಕಿ!
-
DAKSHINA KANNADA6 days agoಪುತ್ತೂರು ಯುವತಿಗೆ ವಂಚನೆ ಪ್ರಕರಣ; ಸಂತ್ರಸ್ತೆ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ
-
LATEST NEWS6 days agoಮಗಳ ಪ್ರಾಣಕ್ಕಾಗಿ ಬಾವಿಗೆ ಹಾರಿದ ತಾಯಿ: ದಿವ್ಯಾಂಗ ಪುತ್ರಿಯ ರಕ್ಷಿಸಿದ ಸಾಹಸಿ ಮಾತೆ!
-
LATEST NEWS5 days agoಬಜೆಟ್ನಲ್ಲಿ ಗೃಹಲಕ್ಷ್ಮೀಯರಿಗೆ ಗೂಡ್ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ



ಆದರೆ ಸಮುದಾಯ ಸಂಘಟಕರಾಗಿ ಅಧಿಕಾರ ವಹಿಸುವುದಕ್ಕೆ ವಾಣಿ ಅವರು ನ್ಯಾಯಾಲಯದ ತಡೆ ತಂದಿದ್ದು, ಸರಕಾರದ ಈ ಹಿಂದಿನ(ಹುಣಸೂರು ) ವರ್ಗಾವಣೆ ಆದೇಶವನ್ನೂ ಪಾಲಿಸುವಲ್ಲಿ ಹಿಂದೇಟು ಹಾಕುತ್ತಿದ್ದಾರೆ. ಈ ನಡೆ ಸೋಮೇಶ್ವರ ಪುರಸಭಾ ಸದಸ್ಯರು ಮತ್ತು ಗ್ರಾಮಸ್ಥರಲ್ಲಿ ಅಸಮಾಧಾನ ಉಂಟುಮಾಡಿದೆ.ಈ ಬಗ್ಗೆ ಪರಿಶೀಲನೆ ನಡೆಸಿ ವಾಣಿ ಅವರನ್ನು ಸರಕಾರದ ಆದೇಶದಂತೆ ವರ್ಗಾವಣೆ ನಡೆಸಲು ಜಿಲ್ಲಾಧಿಕಾರಿಗೆ ಲಿಖಿತ ದೂರು ನೀಡಿದ್ದಾರೆ.

